ರಾಜೀನಾಮೆ ವಿಚಾರವಾಗಿ ಸ್ಪಷ್ಟನೆ ನೀಡಿದ ಕಾಂಗ್ರೆಸ್

  • 5 years ago
ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯ ಪ್ರಸ್ತಾವನೆ ಮುಂದಿಟ್ಟಿರುವುದನ್ನು ಕಾಂಗ್ರೆಸ್ ತಳ್ಳಿಹಾಕಿದೆ.
Congress president Rahul Gandhi has not offered to resign : Congress leader clarified in the Congress Working Committee, which met to introspect defeat in Lok Sabha Elections 2019.

Recommended