ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಎಚ್ ಡಿ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ
  • 5 years ago
CM Kumaraswamy will attend Narendra Modi oath taking ceremony in Delhi tomorrow. CM Kumaraswamy will leave to New Delhi tomorrow morning 11:30.

ನರೇಂದ್ರ ಮೋದಿ ಅವರು ನಾಳೆ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Recommended