ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ 2014ರಲ್ಲಿ ಹೇಗಿತ್ತು? 2019ರಲ್ಲಿ ಹೇಗಾಯ್ತು?
  • 5 years ago
Narendra Modi took oath as PM for second term on Thursday. Here is the comparison between 2014 and 2019 Narendra Modi swearing ceremony.
ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ ಡಿಎ ಅದ್ಭುತವಾದ ಗೆಲುವು ಸಾಧಿಸಿದ ನಂತರ ಗುರುವಾರದಂದು ರಾಷ್ಟ್ರಪತಿ ಭವನದಲ್ಲಿ ಎರಡು ಗಂಟೆಗಳ ಕಾಲ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
Recommended