ನರೇಂದ್ರ ಮೋದಿ ಹೊಸ ಸರ್ಕಾರಕ್ಕೆ ಡೊನಾಲ್ಡ್ ಟ್ರಂಪ್ ಸರ್ಕಾರದಿಂದ ಮೊದಲ ಆಘಾತ
  • 5 years ago
US confirms that there will be no changes in its decision of removing India from the Generalized System of Preferences. President Donald Trump's administration said in March it was removing India from the GSP.
ಎರಡನೇ ಬಾರಿಗೆ ಪ್ರಧಾನಿಯಾಗಿ ಗುರುವಾರವಷ್ಟೇ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಡೊನಾಲ್ಡ್ ಟ್ರಂಪ್ ಮೊದಲ ಆಘಾತ ನೀಡಿದ್ದಾರೆ. ಆದ್ಯತೆಯ ವಹಿವಾಟಿನ(Generalized System of Preferences) ಅಡಿಯಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತಾಗುತ್ತಿದ್ದ 5.6 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಭಾರತೀಯ ವಸ್ತುಗಳ ಮೇಲಿದ್ದ ಸುಂಕರಹಿತ ರಫ್ತು ಸೌಲಭ್ಯವನ್ನು ಅಮೆರಿಕ ವಾಪಸ್ ಪಡೆಯುತ್ತಿರುವುದಾಗಿ ಕಳೆದ ಮಾರ್ಚ್ ನಲ್ಲೇ ಹೇಳಿತ್ತು.
Recommended