ಪಶ್ಚಿಮ ಬಂಗಾಳದ ರಾಯ್ಗಂಜ್ ಸಂಸದೆಯಿಂದ ಮಮತಾ ಬ್ಯಾನರ್ಜಿಗೆ ವಾರ್ನಿಂಗ್
  • 5 years ago
After appointed as the Union Minister of State for Women and Child Development West Bengal's Debashree Chowdurry warns CM Mamata Banerjee that she will face a severe backlash if her government tries to prevent central initiatives from reaching people in her state.
ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಅಡ್ಡಿ ಪಡಿಸಿದ್ದೇ ಆದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತಷ್ಟು ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆಯ ರಾಜ್ಯ ಸಚಿವೆ ದೇಬಶ್ರೀ ಚೌಧರಿ ಎಚ್ಚರಿಕೆ ನೀಡಿದ್ದಾರೆ.
Recommended