ಕಾಲಿವುಡ್ ನ ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ | Oneindia Kannada

  • 5 years ago
ಕಾಲಿವುಡ್ ನ ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನೇಕ ವರ್ಷಗಳಿಂದ ಹೃದಯ ಸಂಬಂದಿ ಸಮಸ್ಯೆಯಿಂದ ಬಳಳುತ್ತಿದ್ದ ಮಣಿರತ್ನಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಢೀರನೆ ಎದೆ ನೋವು ಕಾಣಿಸಿಕೊಂಡ ಕಾರಣ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Famous director Mani Ratnam admitted Apollo Hospital at Chennai. He has suffering from cardiac problem.

Recommended