ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ರೋಷನ್ ಬೇಗ್ | Oneindia Kannada

  • 5 years ago
Congress suspended leader Roshan Baig asked Karnataka party leaders that telling truth is the offense. Roshan Baig questions Karnataka Congress leaders.

'ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಅಲ್ಲ. ಸತ್ಯ ಹೇಳುವುದು ಅಪರಾಧವೇ?' ಎಂದು ಮಾಜಿ ಸಚಿವ ರೋಷನ್ ಬೇಗ್ ಕರ್ನಾಟಕದ ಕಾಂಗ್ರೆಸ್ ನಾಯಕರನ್ನು ಪ್ರಶ್ನೆ ಮಾಡಿದರು.

Recommended