ICC World Cup 2019 : 2 ವಿಕೆಟ್ ಕಳೆದುಕೊಂಡ ವೆಸ್ಟ್ ಇಂಡೀಸ್..! | IND vs WI | Oneindia Kannada

  • 5 years ago
ನಾಯಕ ವಿರಾಟ್ ಕೊಹ್ಲಿ ಹಾಗೂ ಎಂ.ಎಸ್.ಧೋನಿ ಸಿಡಿಸಿದ ಹಾಫ್ ಸೆಂಚುರಿ ನೆರವಿನಿಂದ ಟೀಂ ಇಂಡಿಯಾ 7 ವಿಕೆಟ್ ಕಳೆದುಕೊಂಡು 268 ರನ್ ಸಿಡಿಸಿದೆ, ಇದರೊಂದಿಗೆ ವೆಸ್ಟ್ ಇಂಡೀಸ್ ಗೆ 269 ರನ್ ಗಳ ಟಾರ್ಗೆಟ್ ನೀಡಿದೆ.

Aided by half-century by skipper Virat Kohli and MS Dhoni, Team India made 268 runs for the loss of 7 wickets, giving the West Indies a target of 269 runs.

Recommended