ರಾಜಕೀಯ ಬೆಳವಣಿಗೆ ಬಗ್ಗೆ ಅಮೆರಿಕದಿಂದ ಕುಮಾರಸ್ವಾಮಿ ಟ್ವೀಟ್ | H.D.Kumaraswamy

  • 5 years ago
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗುತ್ತಿದ್ದು, ಕುಮಾರಸ್ವಾಮಿ ಅವರು ಅಮೆರಿಕಕ್ಕೆ ಹೋಗಿರುವ ಸಮಯದಲ್ಲಿಯೇ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಮೈತ್ರಿ ಸರ್ಕಾರಕ್ಕೆ ಮತ್ತೆ ಆತಂಕ ಎದುರಾಗಿದೆ.


CM Kumaraswamy is in America. today he tweeted about Karnataka political development. He said BJP is day dreaming about forming government.

Recommended