ಐದು ವರ್ಷಗಳ ನಂತರ ಮತ್ತೆ ಬಹು ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ರಕ್ಷಿತ್ ಶೆಟ್ಟಿ

  • 5 years ago
Kannada actor Rakshith Shetty will direct a big budget film Punyakoti after five years. Rakshit currently busy in 777 Charlie and Avane Srimannarayana
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ ಅವನೇ ಶ್ರೀಮನ್ನಾರಾಯಣ ಮತ್ತು '777 ಚಾರ್ಲಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಚಿತ್ರೀಕರಣ ಮುಗಿಸಿ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ ರಕ್ಷಿತ್. 'ಅವನೇ ಶ್ರೀಮನ್ನಾರಾಯಣ' ಚಿತ್ರ ಅದ್ಧೂರಿಯಾಗಿ ತೆರೆಗೆ ಬರುತ್ತಿರವ ಪ್ಲಾನ್ ಮಾಡಿದೆ ಚಿತ್ರತಂಡ. ಇದೆಲ್ಲ ಹಳೆ ಮ್ಯಾಟ್ರು ಆದ್ರೆ ಹೊಸ ವಿಚಾರ ಅಂದ್ರೆ ಈ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ತಯಾರಾಗುತ್ತಿದೆಯಂತೆ. ಸುಮಾರು 100 ಕೋಟಿ ವೆಚ್ಚದ ಸಿನಿಮಾ ಇದಾಗುವ ಸಾಧ್ಯತೆ ಇದೆಯಂತೆ.

Recommended