ಮತ್ತೆ ಬಿಜೆಪಿ ಶಾಸಕಾಂಗ ಸಭೆ: ಮಹತ್ವದ ನಿರ್ಧಾರ? | BJP
  • 5 years ago
ಸಭೆ ನಡೆಸಿದ ಬಿಜೆಪಿ ರಾಜ್ಯದಾದ್ಯಂತ ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗೆ ತೀರ್ಮಾನ ಮಾಡಿದೆ. ಅಷ್ಟೆ ಅಲ್ಲದೆ, ಕೆಲ ಶಾಸಕರು ಸ್ಪೀಕರ್ ವಿರುದ್ಧ ಅಸಮಾಧಾನವನ್ನೂ ವ್ಯಕ್ತಪಡಿಸಿದರು ಎನ್ನಲಾಗಿದೆ.

Karnataka BJP will have legislative party meeting again today. They today had legislative meeting. BJP will try to meet speaker today.

Recommended