Karnataka Crisis :ರೆಬಲ್ ಶಾಸಕರಿಗೆ ವಿಪ್ ಜಾರಿ ವಿಚಾರ : ಸುಪ್ರೀಂಗೆ ಮೆಟ್ಟಿಲೇರಿದ ಕಾಂಗ್ರೆಸ್‌
  • 5 years ago
Karnataka Congress moved the Supreme Court and sought clear order on the issue of whip that will imposed by party to rebel MLAs. Congress CLP leader Siddaramaiah raised the issue in assembly on July 18

ಶಾಸಕರಿಗೆ ವಿಪ್ ಜಾರಿ ವಿಚಾರದಲ್ಲಿ ಗೊಂದಲವಿದ್ದು ಅದನ್ನು ಬಗೆಹರಿಸಿ ಎಂದು ಕರ್ನಾಟಕ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ವಿಪ್ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದ್ದರು.
Recommended