ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಹೆಜ್ಜೆ ಇಟ್ಟ ಬಿ ಎಸ್ ಯಡಿಯೂರಪ್ಪ | Oneindia Kannada

  • 5 years ago
B. S. Yediyurappa ( B S Yeddyurappa ) reverse plan on Siddaramaiah. BS Yeddyurappa Government wants to give special power to Lokayukta again.

ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿಯನ್ನು ರದ್ದುಗೊಳಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹ ದಳ ನಿಷ್ಕ್ರಿಯಗೊಳಿಸಲು ಹಿಂದಿನಂತೆ ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡುವ ಬಗ್ಗೆ ಚರ್ಚೆ ನಡೆದಿದೆ. ಸರ್ಕಾರಕೂಡ ಈ ನಿಟ್ಟಿನಲ್ಲಿ ಚಿಂತನೆ ಆರಂಭಿಸಿದೆ.

Recommended