Amar Kannada Movie: ಅಮರ್ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಕಾಲಿಟ್ಟಿದ್ದ ಅಭಿಷೇಕ್
  • 5 years ago
ಕಿರುತೆರೆಯಲ್ಲಿ ಮೊಟ್ಟಮೊದಲ ಬಾರಿಗೆ ಉದಯ ಟಿವಿಯಲ್ಲಿ "ಅಮರ್" ಚಲನಚಿತ್ರ ನಾಳೆ ಸಂಜೆ 6ಕ್ಕೆ ಪ್ರಸಾರವಾಗಲಿದೆ. ಅಂಬರೀಷ್ ಅವರ ಪುತ್ರ ಅಭಿಷೇಕ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ ಇದಾಗಿದೆ.
For the first time in Kannada Television, Udaya Television Premier Movie “Amar’ ‘is been telecasted on Sat at 6 PM.
Recommended