ಮೊದಲ ಟೆಸ್ಟ್ ಮ್ಯಾಚ್ ಗೂ ಮುನ್ನ ಕೊಹ್ಲಿ ಹೇಳಿದ್ದೇನು ? | Oneindia Kannada
  • 5 years ago
ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ಟಿ20 ಮತ್ತು ಏಕದಿನ ಕ್ರಿಕೆಟ್‌ ಸರಣಿಗಳನ್ನು ಕ್ಲೀನ್‌ ಸ್ವೀಪ್‌ ಮಾಡಿರುವ ಟೀಮ್‌ ಇಂಡಿಯಾ ಇದೀಗ ಟೆಸ್ಟ್‌ ಕ್ರಿಕೆಟ್‌ ಸರಣಿಯನ್ನೂ ವಶಪಡಿಸಿಕೊಳ್ಳುವತ್ತ ಎದುರು ನೋಡುತ್ತಿದೆ.

Team India is all set to face Windies after clean sweeping the t20 and the ODI series.
Recommended