ಪಿಎಸ್ ಐ ವರ್ಗಾವಣೆ ವಿಚಾರ; ಬಿಜೆಪಿ ವಿರುದ್ಧ ಮತ್ತೊಂದು ಆರೋಪ ಮಾಡಿದ ಗೂಳಿಹಟ್ಟಿ

  • 5 years ago
ಪಿಎಸ್ ‍ಐ ವರ್ಗಾವಣೆ ವಿಷಯದಲ್ಲಿ ಸಿಎಂ ಕಚೇರಿ ಹಾಗೂ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹಸ್ತಕ್ಷೇಪ ಮಾಡಿದ್ದಾರೆ" ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ. ಈ ಮೂಲಕ ಮತ್ತೆ ಬಿಜೆಪಿ ವಿರುದ್ಧ ಮಾತನಾಡಿದ್ದಾರೆ.

"CM office and Shivamogga MP BY Raghavendra have interfered in the transfer of PSI" alleges Goolihatti shekhar in chitradurga.

Recommended