ತಂದೆ ಹೇಳಿದ ಮಾತನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆ ಕಾಶೀನಾಥ್ ಪುತ್ರ..! | FILMIBEAT KANNADA

  • 5 years ago
''ನಮ್ಮ ತಂದೆ ನನಗೆ ಹೇಳಿರುವುದು ಒಂದೇ. ಜೀವನದಲ್ಲಿ ಏನೋ ಒಂದು ಆಯ್ತು ಎನ್ನುವ ಕಾರಣಕ್ಕೆ ಕುಗ್ಗಿ ಹೋಗಬೇಡ. ಆ ರೀತಿ ಆಗಿ ಬಿಟ್ಟರೆ ಜೀವನದಲ್ಲಿ ಏನು ಮಾಡಲು ಸಾಧ್ಯವಿಲ್ಲ. ಹಿಂದೆ ಆಗಿದ್ದನ್ನು ಮರೆತು ಮುಂದೆ ಏನಾಗಬೇಕು ಎಂಬುದರ ಬಗ್ಗೆ ಯೋಜನೆ ಮಾಡು ಎಂದಿದ್ದರು.''

Kannada actor Kashinath son Abhimanyu making his comeback after 7 years.

Recommended