ಎಷ್ಟೇ ಪ್ರಯತ್ನ ಪಟ್ಟರು ಸಹಜ ಸ್ಥಿತಿಗೆ ಬರುತ್ತಿಲ್ಲ ಡಿಕೆಶಿ ಆರೋಗ್ಯ..? | DK Shivakumar | Oneindia Kannada

  • 5 years ago
ಡ್ರಿಪ್ಸ್ ಹಾಕಿದ್ದರೂ ಕೂಡ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಆರೋಗ್ಯಸಹಜ ಸ್ಥಿತಿಗೆ ಮರಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ರಕ್ತದೊತ್ತಡ, ಶುಗರ್, ಅತಿಸಾರದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರ ಆರೋಗ್ಯ ತಪಾಸಣೆ 11 ಗಂಟೆ ಸುಮಾರಿಗೆ ನಡೆಯಲಿದೆ. ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ರಂಜಿತ್ ಎನ್ನುವವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ

Doctors have said that the former minister DK Shivakumar's illness has not returned to normal despite the drips

Recommended