ಕನ್ನಡ ಕಲಿಯುವ ಅವಶ್ಯಕತೆ ಇದೆಯೇ ಎಂದು ಕೇಳಿದ ಸಂಜಯ್ ದತ್ | FILMIBEAT KANNADA
  • 5 years ago
"ಅಧೀರ ನೀವು ಅಂದುಕೊಂಡ ಹಾಗೆ ಭಯಂಕರವಾದ ವ್ಯಕ್ತಿ ಅಲ್ಲ, ತುಂಬ ಭಯಂಕರ ವ್ಯಕ್ತಿ" ಹೀಗಂತ ಸ್ವತಹ ಬಾಲಿವುಡ್ ನಟ ಸಂಜಯ್ ದತ್ ಹೇಳಿದ್ದಾರೆ. ಹೌದು, ಸ್ಯಾಂಡಲ್ ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗವೆ ಕಾತುರದಿಂದ ಕಾಯುತ್ತಿರುವ ಸಿನಿಮಾ ಕೆಜಿಎಫ್-2 ಚಿತ್ರದ ಪಾತ್ರದ ಬಗ್ಗೆ ಬಾಲಿವುಡ್ ನಟ ಸಂಜಯ್ ದತ್ ಮಾತನಾಡಿದ್ದಾರೆ.

Bollywood actor Sanjay Dutt speaks about Adheera character in KGF-2 film.
Recommended