ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಹೋರಾಟ

  • 5 years ago
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಹೋರಾಟ ನಡೆಸುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಫ್ರೀಡಂ ಪಾರ್ಕ್`ನಲ್ಲಿ ಹೋರಾಟದಲ್ಲಿ ತೊಡಗಿದ್ಧಾರೆ. ಈ ಸಂದರ್ಭ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನೂ 6-7 ತಿಂಗಳು ನಿಮ್ಮ ಅಧಿಕಾರ ಇರುತ್ತೆ. ಇದಾದ ಬಳಿಕ ನಿಮ್ಮನ್ನ ಸೆಂಟ್ರಲ್ ಜೈಲಿನಲ್ಲಿಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

Recommended