ವಿರಾಟ್ ಬ್ಯಾಟಿಂಗನ್ನು ಹಾಡಿ ಹೊಗಳಿದ ಪಾಕ್ ಕ್ರಿಕೆಟಿಗ. | Virat Kohli | Oneindia Kannada
  • 5 years ago
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರು ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಗೆಲುವಿನಲ್ಲಿ ಪಾತ್ರ ವಹಿಸಿದರು. ಅವರ ಬ್ಯಾಟಿಂಗ್ ಬಗ್ಗೆ ಪಾಕಿಸ್ತಾನದ ಕ್ರಿಕೆಟರ್ ಶಾಹಿದ್ ಅಫ್ರಿದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Team India captain Virat Kohli played an explosive batting in the second match of the three T20 series against South Africa. Pakistani cricketer Shahid Afridi praised his batting.
Recommended