ಧೋನಿ, ರೋಹಿತ್ ಇದ್ದಿದ್ದಕ್ಕೆ ಕೊಹ್ಲಿ ಮಿಂಚುತ್ತಿರೋದು | Oneindia Kannada

  • 5 years ago
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಆಕರ್ಷಕ ಆಟವಾಡಿದ ನಾಯಕ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ನ ಮೂರು ಮಾದರಿಯಲ್ಲಿ 50 ಪ್ಲಸ್ ರನ್ ಸರಾಸರಿ ಹೊಂದಿರುವ ಆಟಗಾರನಾಗಿ ಮಿಂಚುತ್ತಿದ್ದಾರೆ. ಅದರೆ ಕೊಹ್ಲಿ ನಾಯಕತ್ವದ ಬಗ್ಗೆ ಅನೇಕ ಬಾರಿ ಪ್ರಶ್ನೆಗಳು ಎದ್ದಿವೆ. ಟೀಂ ಇಂಡಿಯಾದ ಮಾಜಿ ನಾಯಕ, ಸಂಸದ ಗೌತಮ್ ಗಂಭೀರ್ ಮತ್ತೊಮ್ಮೆ ಕೊಹ್ಲಿ ವಿರುದ್ಧ ದನಿ ಎತ್ತಿದ್ದಾರೆ.

Former India captain and MP Gautam Gambhir has once again raised his voice against Kohli.

Recommended