ಕರ್ನಾಟಕದ ವಿಷಯದಲ್ಲಿ ಸೋನಿಯಾ ಗಾಂಧಿಗೆ ದೊಡ್ಡ ತಲೆನೋವು | Oneindia Kannada

  • 5 years ago
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇದ್ದ ಲಕ್ಷಣಗಳು ಕಾಣಿಸುತ್ತಿಲ್ಲ. ರಾಜ್ಯ ಕಾಂಗ್ರೆಸ್‌ನ ಬಿಕ್ಕಟ್ಟು ದೆಹಲಿ ತಲುಪಿದ್ದು, ಹೈಕಮಾಂಡ್ ಈ ಬಾರಿ ಎಚ್ಚರಿಕೆಯ ಹೆಜ್ಜೆ ಇಡಲಿದೆ.

Why section of Karnataka Congress leaders upset with Siddaramaiah and KPCC president Dinesh Gundu Rao. Party High command closely watching the issue. It may take final call on issue soon.

Recommended