ಮಹೀಂದ್ರಾ ಎಕ್ಸ್‌ಯುವಿ300 ಎಎಂಟಿ ರಿವ್ಯೂ

  • 5 years ago
ಮಹೀಂದ್ರಾ ನಿರ್ಮಾಣದ ಜನಪ್ರಿಯ ಕಾರುಗಳಲ್ಲಿ ಎಕ್ಸ್‌ಯುವಿ300 ಕಂಪ್ಯಾಕ್ಟ್ ಎಸ್‌ಯುವಿ ಕೂಡಾ ಒಂದಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವು ಬದಲಾವಣೆ ಪಡೆದುಕೊಳ್ಳುತ್ತಿರುವ ಎಕ್ಸ್‌ಯುವಿ300 ಕಾರು ಇದೀಗ 6-ಸ್ಪೀಡ್ ಆಟೋಮ್ಯಾಟಿಕ್ ಆವೃತ್ತಿಯಲ್ಲೂ ಖರೀದಿಗೆ ಲಭ್ಯವಾಗಿದೆ. ಆಟೋಮ್ಯಾಟಿಕ್ ಆವೃತ್ತಿಯಲ್ಲಿ ಎಕ್ಸ್‌ಯುವಿ300 ಕಾರು ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಡ್ರೈವ್‌ಸ್ಪಾರ್ಕ್ ತಂಡವು ಸಹ ಹೊಸ ಕಾರಿನ ಬಗೆಗೆ ಮತ್ತಷ್ಟು ಮಾಹಿತಿಗಾಗಿ ಟೆಸ್ಟ್ ಡ್ರೈವ್ ನಡೆಸಿತ್ತು.

ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಎಕ್ಸ್‌ಯುವಿ300 ಎಎಂಟಿ ಮಾದರಿಯು ಅತ್ಯುತ್ತಮ ಚಾಲನಾ ಅನುಭವ ನೀಡಲಿದ್ದು, ಈ ವಿಡಿಯೋದಲ್ಲಿ ಹೊಸ ಕಾರಿನ ವಿನ್ಯಾಸಗಳು, ವೈಶಿಷ್ಟ್ಯತೆಗಳು, ತಾಂತ್ರಿಕ ಸೌಲಭ್ಯಗಳು ಮತ್ತು ಪರ್ಫಾಮೆನ್ಸ್ ಕುರಿತಾದ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

Recommended