Rohit breaks 71 years old Don Bradman's Record | Oneindia Kannada

  • 5 years ago
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಾವಳಿಯ ಎರಡನೇ ದಿನದಂದು ರೋಹಿತ್ ಶರ್ಮ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಅಭಿಮಾನಿಗಳನ್ನು ರಂಜಿಸಿದ್ದಾರೆ. ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮ ಅವರು ತಮ್ಮ ಟೆಸ್ಟ್ ವೃತ್ತಿ ಬದುಕಿನ ಮೊದಲ ದ್ವಿಶತಕ ಗಳಿಸುವ ಮೂಲಕ ಅನೇಕ ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ.

Indian cricketer Rohit Sharma on Sunday surpassed former Australia cricketer Don Bradman's record of highest average in Test cricket on home soil.

Recommended