Sarfaraz Ahmed’s wife Khushbaht lashed out at the Critics | Oneindia Kannada

  • 5 years ago
ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕತ್ವದಿಂದ ಸರ್ಫರಾಜ್ ಅಹ್ಮದ್‍ರನ್ನು ಕೆಳಗಿಳಿಸಿದ ಬಳಿಕ ಸರ್ಫರಾಜ್ ಪತ್ನಿ ಖುಷ್ ಬಹ್ತ್ ಪತಿ ವಿರುದ್ಧ ಕೇಳಿ ಬಂದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಆದರೆ ಖುಷ್ ಬಹ್ತ್ ಪತಿಯ ಬೆಂಬಲಕ್ಕೆ ನಿಲ್ಲಲು ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಯನ್ನು ಉದಾಹರಣೆಯಾಗಿ ನೀಡಿ ಪತಿಯನ್ನು ಸಮರ್ಥಿಸಿಕೊಂಡಿದ್ದಾರೆ.

Sarfaraz Ahmed’s wife Khushbaht lashed out at the critics and questioned that if MS Dhoni can still play at the age of 38, why can’t my husband.

Recommended