Artist blast Sunny Leone for copying her art | FILMIBEAT KANNADA

  • 5 years ago
ಕ್ಯಾನ್ಸರ್ ರೋಗಿಗಳಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶದಿಂದ ಸನ್ನಿಲಿಯೋನ್ ಬಣ್ಣಗಳಿಂದ ತುಂಬಿದ ಕಲಾಕೃತಿಯನ್ನು ಹರಾಜು ಮಾಡುವುದಕ್ಕೆ ಇಟ್ಟಿದ್ದರು. ಇದನ್ನು ಗಮನಿಸಿದ ಡಯೆಟ್ಸಬ್ಯಾ ಎಂಬ ಇನ್ಸ್ಟಾಗ್ರಾಮ್ ಖಾತೆದಾರರು, ಇದು ಫ್ರಾನ್ಸ್ ನ ಸಚಿತ್ರಕಾರ ಮಲಿಕಾ ಫಾವ್ರೆ ಅವರ ಕೃತಿಚೌರ್ಯ ಎಂಬ ಆಕ್ಷೇಪ ವ್ಯಕ್ತಪಡಿಸಿದ್ದರು.

Sunny Leone was recently called out by a famous Instagram account for recreating the original work of another artist without giving proper credits. the artist also blasted the actress.

Recommended