History is all set to be made at Eden Gardens for the first Day & Night test match in India

  • 4 years ago
ಭಾರತ ಪ್ರವಾಸದಲ್ಲಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡ ಆತಿಥೇಯ ಭಾರತದ ವಿರುದ್ಧ ಚೊಚ್ಚಲ ಡೇ-ನೈಟ್ ಟೆಸ್ಟ್ ಪಂದ್ಯಕ್ಕಾಗಿ ಮೈದಾನಕ್ಕಿಳಿದಿದೆ. ಎರಡೂ ತಂಡಗಳು ಪಿಂಕ್‌ ಬಾಲ್ ಟೆಸ್ಟ್‌ನಲ್ಲಿ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿರುವುದರಿಂದ ಈ ಪಂದ್ಯ ಐತಿಹಾಸಿಕವೆನಿಸಿದೆ. ಟಾಸ್ ಗೆದ್ದಿರುವ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ದುಕೊಂಡಿದೆ.

India is all set to enter the pink-ball Test era when they take on Bangladesh in the second and final match of the series in Kolkata, starting Friday.

Recommended