ಮಾನವ ಹಕ್ಕುಗಳ ಬಗ್ಗೆ ದರ್ಶನ್ ಹೇಳಿದ್ದೇನು? | Oneindia Kannada

  • 4 years ago
ದಿಶಾ ಸಾವಿಗೆ ನ್ಯಾಯ ಸಿಕ್ಕಿದೆ ಅಂತ ಹಲವರು ಪೊಲೀಸರಿಗೆ ಸೆಲ್ಯೂಟ್ ಮಾಡುತ್ತಿದ್ದರೆ, ಕೆಲವರು ಮಾತ್ರ ಎನ್ ಕೌಂಟರ್ ವಿರುದ್ಧ ದನಿಯೆತ್ತಿದ್ದಾರೆ. ಪೊಲೀಸರು ನಡೆಸಿದ ಎನ್ ಕೌಂಟರ್ ಕುರಿತು ಪರ-ವಿರೋಧ ಚರ್ಚೆ ಇದೀಗ ಜೋರಾಗಿ ನಡೆಯುತ್ತಿದೆ. ಹೀಗಿರುವಾಗಲೇ, ಇದೇ ವಿಚಾರದ ಕುರಿತು ನಟ ದರ್ಶನ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Recommended