ಆಂಧ್ರಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಯ 'ಉಲ್ಟಾ' ನಡಿಗೆ! | CHANDRABABU NAIDU | ONEINDIA KANNADA
  • 4 years ago
ಆಂಧ್ರಪ್ರದೇಶದಲ್ಲಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿಯೇ ಪ್ರತಿಭಟನೆಗೆ ಇಳಿದು ಬಿಟ್ಟಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.

TDP Chief Chandrababu Naidu Along With Other Party Workers Stages A Protest By Walking Backwards.
Recommended