Harsha Bhogle mute Critics Trolling Him For Interviewing Jadeja | HARSHA BHOGLE |JADEJA
  • 4 years ago
ವೆಸ್ಟ್ ಇಂಡೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಆಲ್‍ರೌಂಡರ್ ರವೀಂದ್ರ ಜಡೇಜಾ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾರೆ. ಇದೇ ವೇಳೆ ಪಂದ್ಯದ ಬಳಿಕ ನಡೆದ ಕಿರು ಸಂದರ್ಶನದ ವೇಳೆ ವಿವರಣೆಗಾರ ಹರ್ಷ ಭೋಗ್ಲೆ ಅವರನ್ನು ಟ್ರೋಲ್ ಮಾಡಿದ್ದಾರೆ ಎಂಬರ್ಥದ ಕಮೆಂಟ್‍ಗಳು ಸಾಮಾಜಿಕ ಜಾಲತಾಣದಲ್ಲಿ ಬರತೊಡಗಿದೆ.

After asking Thakur about his ability to bat Bhogle shifted to Jadeja and asked him a question too, but in Hindi. Jadeja replied in English and Bhogle was quick to make a swift transition asking the rest of the questions in English.
Recommended