ವಿರಾಟ್ ಕೊಹ್ಲಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ವೆಸ್ಟ್ ಇಂಡೀಸ್ ದಂತಕತೆ | Oneindia Kannada

  • 4 years ago
ಬ್ಯಾಟಿಂಗ್ ದಂತಕತೆ ಬ್ರಿಯಾನ್ ಲಾರಾ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಮತ್ತೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಟೀಮ್ ಇತ್ತೀಚೆಗೆ ಟೀಮ್ ಇಂಡಿಯಾ ಆಟಗಾರರ ಬಗ್ಗೆ ಬ್ರಿಯಾನ್ ಲಾರಾ ಅನೇಕ ಸಂದರ್ಭಗಳಲ್ಲಿ ಹೊಗಳಿಕೆಯ ಮಾತುಗಳನ್ನು ಆಡಿದ್ದರು. ಇದೀಗ ಮತ್ತೆ ಕ್ಯಾಪ್ಟನ್ ವಿರಾಟ್ ಕೊಹ್ಲಿಯ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Former West Indies skipper Brian Lara heaped rich praise on Team India, saying that Virat Kohli's side has the capability to win every tournament they play.

Recommended