ಡಿಕೆಶಿ ಗೆ ದ್ರೋಹ ಮಾಡಿಬಿಟ್ರ ಮಾಜಿ ಮುಖ್ಯಮಂತ್ರಿ..?

  • 4 years ago
ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮೂವರ ಹೆಸರನ್ನು ಸೋನಿಯಾ ಗಾಂಧಿ ಅಂತಿಮಗೊಳಿಸಿದ್ದಾರೆ ಎನ್ನುವ ಮಾಹಿತಿಯಿದೆ. ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಜೊತೆಗೆ, ಶಾಸಕಾಂಗ ಪಕ್ಷದ ನಾಯಕನನ್ನೂ ಆರಿಸಬೇಕಾಗಿರುವುದರಿಂದ, ಸೋನಿಯಾ ಗಾಂಧಿ, ರಾಜ್ಯದ ಹಿರಿಯ ಮುಖಂಡರ ಅಭಿಪ್ರಾಯವನ್ನು ಪಡೆದುಕೊಂಡಿದ್ದಾರೆ.

Naming For KPCC President Post In Final Touch: Siddaramaiah Recommended Three Names.

Recommended