IND VS NZ 2020 : ನ್ಯೂಜಿಲೆಂಡ್ ಸರಣಿಗೆ ಟೀಂ ಇಂಡಿಯಾ ಪ್ರಕಟ! | INDIA | NEWZEALAND | TEAM | ONEINDIA KANNADA
  • 4 years ago
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯನ್ನು ಗೆದ್ದುಕೊಂಡಿರುವ ವಿರಾಟ್ ಕೊಹ್ಲಿ ಪಡೆ ಈಗ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಸರಣಿಗೆ ಸಜ್ಜಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಜನವರಿ 14ರಿಂದ ಆರಂಭವಾಗಲಿದೆ. ಇದಾದ ಬಳಿಕ ಕಿವೀಸ್ ವಿರುದ್ಧ ಟೀಂ ಇಂಡಿಯಾ ಸೆಣಸಲಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಯಾವುದೇ ಅಚ್ಚರಿ ಕಂಡು ಬಂದಿಲ್ಲ.

Indian selectors announced only the T20I squad for the New Zealand tour and kept the ODI and Test sides on hold as the BCCI watches the condition of Hardik Pandya. Check the T20I team here
Recommended