IND vs NZ 1st T20 : KL Rahul has just another day at work | Oneindia Kannada
  • 4 years ago
ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ.

India are playing their first match of the calendar year outside India . India have won the toss and India won the match in style with 6 wickets to spare
Recommended