Delhi Assembly Election Results 2020:ಬಿಗಿ ಭದ್ರತೆ ನಡುವೆ ಮತ ಎಣಿಕೆ ಕಾರ್ಯ | Aravind Kejriwal | Modi

  • 4 years ago
ರಾಷ್ಟ್ರ ರಾಜಧಾನಿಯ 70 ಸ್ಥಾನಕ್ಕಾಗಿ ಫೆಬ್ರವರಿ 8 ರಂದು ನಡೆದಿದ್ದ ಚುನಾವಣೆಯಲ್ಲಿ ಶೇ. 67. 5 ರಷ್ಟು ಮತದಾನವಾಗಿತ್ತು. 593 ಪುರುಷರು ಹಾಗೂ 79 ಮಹಿಳೆಯರು ಸೇರಿದಂತೆ ಸುಮಾರು 670 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ಇಂದು ನಿರ್ಧಾರವಾಗಲಿದೆ.

Delhi Assembly Election Results 2020 : Get all the live updates on constituency wise and party wise results.

Recommended