ದೇವೇಗೌಡರು ಹೀಗೆ ಹೇಳಿದ್ದು ಯಾಕೆ ಗೊತ್ತಾ..? | Devegowda | Yediyurappa | BJP | JDS

  • 4 years ago
ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ತೀವ್ರ ಚರ್ಚೆಯಲ್ಲಿದ್ದ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಈ ಬಗ್ಗೆ ಎಂದೂ ಪ್ರತಿಕ್ರಿಯೆ ನೀಡಿರದಿದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಈ ಬಗ್ಗೆ ಮಾತನಾಡಿದ್ದಾರೆ.
HD Deve Gowda Reaction On CM BS Yediyurappa Cabinet Expansion In Bengaluru On Monday.

Recommended