Yediyurappa to attend banquet with Donald Trump | BSY | Donald Trump | Oneindia kannada
  • 4 years ago
ಮುಖ್ಯಮಂತ್ರಿ ಯಡಿಯೂರಪ್ಪ ದಿಢೀರ್ ಆಗಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಜೊತೆಗಿನ ಔತಣಕೂಟದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Karnataka Chief Minister B.S.Yediyurappa to attend a banquet hosted for Donald Trump at Rashtrapati Bhavana today
Recommended