Nirmala Sitharaman:FM extends Income Tax, GST return deadlines; waives off late fee, penalty
  • 4 years ago
ಕೊರೊನಾ ವೈರಸ್ ಭಾರತದ ಅರ್ಥ ವ್ಯವಸ್ಥೆಗೆ ಭಾರೀ ಹೊಡೆತವನ್ನು ನೀಡಿದೆ. ವಾಣಿಜ್ಯ ಚಟುವಟಿಕೆಗಳು ಸ್ತಬ್ಧವಾದ ಹಿನ್ನೆಲೆಯಲ್ಲಿ ಸಾಮಾನ್ಯ ಜನರು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಇಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಜನಹಿತಕ್ಕಾಗಿ ಹಲವು ಪ್ಯಾಕೇಜ್ ಘೋಷಿಸಿದ್ದಾರೆ. ಈ ಎಲ್ಲ ಘೋಷಣೆಗಳು ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

Finance Minister Nirmala Sitharaman has extended the deadline to file IT returns to 30 June 2020. She has also reduced interest rate to 9 per cent vs 18 per cent, on delayed deposit of TDS. The deadline to file March, April, and May, has also been extended to June-end.
Recommended