ಕೊರೊನಾ ಸೋಂಕು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲ | HDK Kumarswamy | Oneindia kannada

  • 4 years ago
ಜೆಡಿಎಸ್ ರಾಜ್ಯಾದ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಶನಿವಾರ ಸರಣಿ ಟ್ವೀಟ್ ಮಾಡಿದ್ದಾರೆ.

JDS Leader HD Kumaraswamy Attacks On Karnataka Government Ahead Of Coronavirus. he tweet and questions to state government.

Recommended