ಅಮೆರಿಕಾದಲ್ಲಿ ನಾವು ಆತಂಕದಿಂದ ಬದುಕ್ತಿದ್ದೀವಿ, ಭಾರತ ನೋಡಿ ಅಮೆರಿಕಾ ಬುದ್ಧಿ ಕಲಿಯಬೇಕು | California | India

  • 4 years ago
ಅಮೆರಿಕದಲ್ಲಿ ನೆಲೆಸಿರುವ ಕನ್ನಡದ ಮಹಿಳೆ ಕ್ಯಾಲಿಫೋರ್ನಿಯಾದಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ಯಾವ ಮಟ್ಟಕ್ಕೆ ಹೋಗಿದೆ ಅನ್ನೋದನ್ನು ವಿವರಿಸಿದ್ದಾರೆ ಹಾಗೂ ಭಾರತದಲ್ಲಿ ಮೋದಿಯವರು ಏನೇ ನಿರ್ಧಾರವನ್ನು ತೆಗೆದುಕೊಂಡರೂ ಅದನ್ನು ಪಾಲನೆ ಮಾಡಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಿ ಅಂತ ಹೇಳಿಕೊಂಡಿದ್ದಾರೆ

A Kannada woman residing in the US has described the extent of coronavirus infection in California and claimed that Modi's decision in India was to prevent coronavirus infection.

Recommended