ಕರ್ನಾಟಕದಲ್ಲಿ ಒಂದೇ ದಿನಕ್ಕೆ 149 ಕೊರೊನಾ‌ ಕೇಸ್!! | Suresh Kumar

  • 4 years ago
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೌರವನ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ ಅದರಲ್ಲೂ ಇವತ್ತು ಕರ್ನಾಟಕ ರಾಜ್ಯದಲ್ಲಿ ಒಂದೇ ದಿನಕ್ಕೆ 149 ಕೋರೊನಾ ಕೇಸ್ ಗಳು ಪತ್ತೆಯಾಗಿವೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಎಷ್ಟು ಕೋರೊನಾ ಪ್ರಕರಣಗಳಿವೆ ಎಂಬುದರ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾಹಿತಿ ಕೊಟ್ಟರು

The number of coronavirus cases is increasing day by day in the state, with 149 cases of coronavirus being detected per day in the state of Karnataka. Minister Suresh Kumar informed about the number of corona cases in different districts

Recommended