ಲಾಕ್ ಡೌನ್ ನಡುವೆ ಚಲಿಸುವ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ | Oneindia Kannada
  • 4 years ago
ನೊವೆಲ್ ಕೊರೊನಾ ವೈರಸ್ ಭೀತಿ ಹಾಗೂ ಭಾರತ ಲಾಕ್ ನಡುವೆ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ವ್ಯವಸ್ಥೆ ಕಲ್ಪಿಸಿರುವ ಶ್ರಮಿಕ್ ರೈಲಿನಲ್ಲಿ ತುಂಬು ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ.

government has eased down on the lockdown to a huge extend . Buses are moving around and trains are on the go. Meanwhile a daily wage worker delivered a baby in the train from Gujarat to Bihar
Recommended