ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪತ್ನಿ,ಪುತ್ರಿಗೂ ಕೊರೋನಾ ಪಾಸಿಟಿವ್|Sudhakar wife & Daughter Corona+ve

  • 4 years ago
ಕರ್ನಾಟಕದಲ್ಲಿ ನೊವೆಲ್ ಕೊರೊನಾವೈರಸ್ ಅಟ್ಟಹಾಸ ಮುಂದುವರಿದಿದೆ. ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಪತ್ನಿ ಹಾಗೂ ಪುತ್ರಿಗೂ ಕೊವಿಡ್-19 ಸೋಂಕು ಅಂಟಿಕೊಂಡಿದೆ. ಸೋಮವಾರವಷ್ಟೇ ಡಾ.ಕೆ.ಸುಧಾಕರ್ ಅವರ 82 ವರ್ಷದ ತಂದೆಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿತ್ತು. ಕುಟುಂಬ ಇತರೆ ಸದಸ್ಯರ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿಯನ್ನು ತಪಾಸಣೆಗೆ ಕಳುಹಿಸಿ ಕೊಡಲಾಗಿತ್ತು.

Karnataka Medical Education Minister K Sudhakar's wife and daughter have tested positive for COVID-19, a day after his father was confirmed to have been infected with the virus.

Recommended