Asia cup postponed till june 2021 | Oneindia Kannada
  • 4 years ago
ಸೆಪ್ಟೆಂಬರ್‌ನಲ್ಲಿ ನಡೆಯಲಿದ್ದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಮೆಂಟ್ ಮುಂದೂಡಲ್ಪಟ್ಟಿದೆ. ಕೊರೊನಾವೈರಸ್ ಕಾರಣದಿಂದಾಗಿ ಈ ವರ್ಷದ ಏಷ್ಯಾಕಪ್, 2021ರ ಜೂನ್ ವರೆಗೆ ಮುಂದೂಡಲಾಗಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ ಘೋಷಿಸಿದೆ.

Asia cup which was supposed to happen in September has been postponed till july 2021
Recommended