3 ಅವತಾರವೆತ್ತಿದ ಡಿ ಬಾಸ್ ದರ್ಶನ್ | Roberrt Poster | Filmibeat Kannada
  • 4 years ago
ಇಂದು ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ನಿರ್ದೇಶಕ ತರುಣ್ ಸುಧೀರ್ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಈ ಬಗ್ಗೆ ಅಕ್ಟೋಬರ್ 8ರಂದು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದರು. ಇವತ್ತು 10 ಗಂಟೆಗೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಾಗಿದೆ.
#Darshan #TharunSudhir #Roberrt
Darshan starrer Roberrt Movie New Poster Released on the occasion of Director Tharun Sudhir Birthday.
Recommended