Ravi Belagere ಅಷ್ಟು ದೊಡ್ಡ ಮಟ್ಟದಲ್ಲಿ ದುಡ್ಡು ಮಾಡಿದ್ದು ಹೇಗೆ? | Oneindia Kannada

  • 4 years ago
ರವಿ ಬೆಳಗೆರೆ ಅಷ್ಟು ದೊಡ್ಡ ಯಶಸ್ಸು ಕಾಣಲು ಸಾಧ್ಯವಾಗಿದ್ದು ಹೇಗೆ? ಅಷ್ಟು ದುಡ್ಡು ಮಾಡಿದ್ದು ಹೇಗೆ? ಬರೀ ಪುಸ್ತಕದಿಂದಲೇ ಇಷ್ಟು ದುಡ್ಡು ಮಾಡಬಹುದಾ? ಈ ಪ್ರಶ್ನೆಗೆ ಉತ್ತರ ಸಿಗಬೇಕು ಅಂದರೆ ಸಪ್ನಾ ಬುಕ್ ಸ್ಟಾಲ್ ಹಾಗೂ ನವಕರ್ನಾಟಕ ಪ್ರಕಾಶನ ಅವರನ್ನು ಮುಖ್ಯವಾಗಿ ಮಾತನಾಡಿಸಬೇಕು.
#RaviBelegere #SuccessStory
the success story of senior journalist Ravi Belegere. Read on to know how he becomes so popular and rich.

Recommended