"ಫ್ಯಾಂಟಮ್" ಕ್ಲೈಮ್ಯಾಕ್ಸ್ ನಲ್ಲಿ ಸುದೀಪ್ ಅಭಿಮಾನಿಗಳಿಗೆ ಹಬ್ಬ | Filmibeat Kannada
  • 3 years ago
ಸುಮಾರು 3 ತಿಂಗಳಿಂದ ಸಿನಿಮಾತಂಡ ಹೈದರಾಬಾದ್ ನಲ್ಲಿ ಬೀಡುಬಿಟ್ಟಿತ್ತು. ಲಾಕ್ ಡೌನ್ ಕೊಂಚ ಸಡಿಲಿಕೆ ಆಗುತ್ತಿದ್ದಂತೆ ಬಹುನಿರೀಕ್ಷೆಯ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದ ಫ್ಯಾಂಟಮ್ ತಂಡ ಹೈದರಾಬಾದ್ ಚಿತ್ರೀಕರಣ ಮುಗಿಸಿ ಕೊನೆಯ ಹಂತದ ಚಿತ್ರೀಕರಣಕ್ಕೆ ಬಂದಿದ್ದಾರೆ.

Kannada Actor Kiccha Sudeep starts workout again after a long gap.
Recommended