ಸಲಾರ್, ಪ್ರಶಾಂತ್ ನೀಲ್ ಮುಂದಿನ ಚಿತ್ರ ಪ್ರಭಾಸ್ ಜೊತೆಗೆ | Filmibeat kannada
  • 3 years ago
ನಿರೀಕ್ಷೆಯಂತೆ ಹೊಂಬಾಳೆ ಫಿಲಂಸ್ ತಮ್ಮ ಮುಂದಿನ ಚಿತ್ರವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದು, ತೆಲುಗು ನಟ ಪ್ರಭಾಸ್ ಜೊತೆ ಸಿನಿಮಾ ಮಾಡುವುದಾಗಿ ಪ್ರಕಟಿಸಿದ್ದಾರೆ. ಈ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುವುದು ಸಹ ಖಚಿತವಾಗಿದೆ

Hombale Films Next Movie Announced with Prabhas and Prashanth Neel, Titled as Salaar.
Recommended