Virushka ದಂಪತಿಗೆ ಇಂದು ಮೂರನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ | Oneindia Kannada
  • 3 years ago
ಡಿಸೆಂಬರ್ 11ಕ್ಕೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 3ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿದ್ದಾರೆ. 2017ರ ಡಿಸೆಂಬರ್ 11ರಂದು ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಸದ್ಯ ಪ್ರವಾಸ ಸರಣಿಗಾಗಿ ಕೊಹ್ಲಿ ಆಸ್ಟ್ರೇಲಿಯಾದಲ್ಲಿದ್ದಾರೆ.

Virat and Anushka celebrates their 3rd wedding anniversary while Virat is still in Australia for the upcoming test match
Recommended